Bible Versions
Bible Books

Proverbs 21:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
ERVKN   ಜ್ಞಾನಿಯು ಯುದ್ಧವೀರರಿಂದ ತುಂಬಿರುವ ಪಟ್ಟಣದ ಮೇಲೆ ಆಕ್ರಮಣಮಾಡಿ ಅವರ ಆಶ್ರಯ ಕೋಟೆಯನ್ನು ನಾಶಮಾಡಬಲ್ಲನು.
IRVKN   ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ,
ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us