Versions
KNV ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.
ERVKN ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.
IRVKN ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ,
ಮೃತ್ಯುಪಾಶದಂತೆ ನಾಶಕರ.