Versions
KNV ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
ERVKN ನೀನು ಅವನ ಸಾಲವನ್ನು ತೀರಿಸಲಾಗದಿದ್ದರೆ, ನಿನ್ನಲ್ಲಿರುವ ಪ್ರತಿಯೊಂದನ್ನು ಕಳೆದುಕೊಳ್ಳುವೆ. ನಿನ್ನ ಹಾಸಿಗೆಯನ್ನು ನೀನೇಕೆ ಕಳೆದುಕೊಳ್ಳಬೇಕು.
IRVKN ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು,
ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?