Versions
KNV ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
ERVKN ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.
IRVKN ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ,
ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.