Bible Versions
Bible Books

Proverbs 26:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
ERVKN   ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.
IRVKN   ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ,
ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us