Bible Versions
Bible Books

Proverbs 26:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
ERVKN   ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು.
IRVKN   ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು,
ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us