Versions
KNV ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
ERVKN ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ.
IRVKN ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು,
ನಿನ್ನ ಮಂದೆಗಳ ಮೇಲೆ ಮನಸ್ಸಿಡು.