Versions
KNV ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
ERVKN ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾಠವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ.
IRVKN ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು,
ಅವನು ತಿಳಿದುಕೊಂಡರೂ ಗಮನಿಸನು.