Versions
KNV ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
ERVKN ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.
IRVKN ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ,
ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ. PE