Versions
KNV ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
ERVKN ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಆತನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು.
IRVKN ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ,
ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.