Versions
KNV ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
ERVKN ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.
IRVKN ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ,
ನಿನಗೆ ಸುಕ್ಷೇಮವನ್ನು ಉಂಟುಮಾಡುವವು.