Versions
KNV ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
ERVKN ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.
IRVKN {ಪರಸ್ತ್ರೀಯರ ಸಹವಾಸದ ಬಗ್ಗೆ ಎಚ್ಚರಿಕೆ} PS ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,
ತಾಯಿಯ ಉಪದೇಶವನ್ನು ಬಿಡಬೇಡ.