Versions
KNV ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
ERVKN ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೋ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೋ; ನಿನ್ನ ಹೃದಯದ ಮೇಲೆ ಇಟ್ಟುಕೋ.
IRVKN ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ,
ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.