Versions
KNV ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
ERVKN “ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು.
IRVKN ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ,
ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.