Versions
KNV ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
ERVKN ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು.
IRVKN ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ,
ಅವರ ಬೊಕ್ಕಸಗಳನ್ನು ತುಂಬಿಸುವೆನು.