Bible Versions
Bible Books

Psalms 102:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
ERVKN   ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.
IRVKN   ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ,
ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us