Bible Versions
Bible Books

Psalms 102:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
ERVKN   ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.
IRVKN   ಅವು ನಾಶವಾಗುವವು;
ಆದರೆ ನೀನು ಶಾಶ್ವತವಾಗಿರುತ್ತಿ.
ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us