Versions
KNV ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
ERVKN ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ.
IRVKN ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ;
ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.