Versions
KNV ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
ERVKN ಪಕ್ಷಿಗಳು ಗೂಡುಗಳನ್ನು ಆ ಮರಗಳಲ್ಲಿ ಕಟ್ಟಿಕೊಳ್ಳುತ್ತವೆ. ದೊಡ್ಡ ಕೊಕ್ಕರೆಗಳು ತುರಾಯಿ ಮರಗಳಲ್ಲಿ ಜೀವಿಸುತ್ತವೆ.
IRVKN ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ;
ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.