Versions
KNV ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
ERVKN ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.