Bible Versions
Bible Books

Psalms 108:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
ERVKN   ವೈರಿಗಳ ಆಶ್ರಯದುರ್ಗಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮನ್ನು ಸೋಲಿಸಲು ನನಗೆ ಸಹಾಯ ಮಾಡುವವರು ಯಾರು?
IRVKN   ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು?
ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us