Bible Versions
Bible Books

Psalms 110:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ERVKN   ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿ ಬರುವರು. ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.
IRVKN   ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ,
ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು.
ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು,
ಉದಯಕಾಲದ ಇಬ್ಬನಿಯಂತಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us