Versions
KNV ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
ERVKN ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಸುಸ್ವಾಗತ! ಯೆಹೋವನ ಆಲಯದಿಂದ ನಾವು ನಿನ್ನನ್ನು ಆಶೀರ್ವದಿಸುತ್ತೇವೆ!
IRVKN ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ;
ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.