Versions
KNV ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
ERVKN ನಾನು ಸತ್ಯಮಾರ್ಗವನ್ನು ಆರಿಸಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತಿಳಿದುಕೊಳ್ಳುವೆನು.
IRVKN ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ,
ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.