Bible Versions
Bible Books

Psalms 119:58 (MHB) OPEN SCRIPTURES MORPHOLOGICAL HEBREW BIBLE

Versions

KNV   ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
ERVKN   ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು.
IRVKN   ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ,
ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us