Versions
KNV ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
ERVKN ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ.
IRVKN ಯೆಹೋವನಿಗೆ ಕೊಂಡಾಟವಾಗಲಿ;
ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.