Bible Versions
Bible Books

Psalms 128:3 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
ERVKN   ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಾ ಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us