Bible Versions
Bible Books

Psalms 132:12 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
ERVKN   “ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”
IRVKN   ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ,
ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ,
ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us