Versions
KNV ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.
ERVKN ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.
IRVKN ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು;
ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.