Bible Versions
Bible Books

Psalms 135:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.
ERVKN   ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.
IRVKN   ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು;
ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us