Versions
KNV ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
ERVKN ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದ ಪಡುವೆನೆಂದು ಪ್ರಮಾಣ ಮಾಡುವೆ.
IRVKN ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ,
ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ,
† ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ. ನನ್ನ ನಾಲಿಗೆಯು ಸೇದಿಹೋಗಲಿ.