Versions
KNV ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
ERVKN ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.
IRVKN ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.
ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು;
ನಾನು ನಿನ್ನ ಸೇವಕನಲ್ಲವೇ. PE