Versions
KNV ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
ERVKN ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಎಲ್ಲಾಸೈನ್ಯಗಳೇ, ಆತನನ್ನು ಸ್ತುತಿಸಿರಿ!
IRVKN ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ,
ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.