Bible Versions
Bible Books

Psalms 17:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನೇ, ನಿನ್ನ ಕೈಚಾಚಿ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.
ERVKN   ಯೆಹೋವನೇ, ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.
IRVKN   ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು
ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು;
ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ.
ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us