Versions
KNV ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
ERVKN ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
IRVKN ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ
ನಿನ್ನ ಮಾತನ್ನೇ ಅನುಸರಿಸಿದ್ದೇನೆ.