Versions
KNV ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.
ERVKN ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
IRVKN ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು.
ಅಂಥ ಪಾಪಗಳು ನನ್ನನ್ನು ಆಳದಿರಲಿ.
ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.