Versions
KNV ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
ERVKN ಮಹಿಮಾಸ್ವರೂಪನಾದ ಈ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು.
IRVKN ಮಹಾಮಹಿಮೆಯುಳ್ಳ ಈ ಅರಸನು ಯಾರು?
ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ,
ಯುದ್ಧವೀರನಾಗಿರುವ ಯೆಹೋವ.