Versions
KNV ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ERVKN ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
IRVKN ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.