Versions
KNV ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
ERVKN ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಆಡಿನಮರಿಯಂತೆ ಕಾಣುತ್ತದೆ.
IRVKN ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು
ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.