Versions
KNV ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ERVKN ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
IRVKN ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ;
ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.