Versions
KNV ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ERVKN ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
IRVKN ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು;
ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.