Bible Versions
Bible Books

Psalms 30:11 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.
ERVKN   ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕ ವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us