Bible Versions
Bible Books

Psalms 31:10 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
ERVKN   ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us