Versions
KNV ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
ERVKN ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.
IRVKN ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ;
ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.