Versions
KNV ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
ERVKN ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ.
IRVKN ತರುವಾಯ † ಅಥವಾ ಅವನು. ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ,
ಅವನು ಇಲ್ಲದೆ ಹೋಗಿದ್ದನು,
ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.