Bible Versions
Bible Books

Psalms 38:10 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
ERVKN   ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.
IRVKN   ನನ್ನ ಹೃದಯವು ಬಡಿದುಕೊಳ್ಳುತ್ತಿದೆ;
ನನ್ನ ಚೈತನ್ಯವು ಕುಗ್ಗಿಹೋಯಿತು;
ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us