Bible Versions
Bible Books

Psalms 38:5 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
ERVKN   ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ.
IRVKN   ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು,
ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us