Versions
KNV ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
ERVKN “ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.
IRVKN “ನಿನ್ನ ದೇವರು ಎಲ್ಲಿ?” ಎಂದು ಜನರು
ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ,
ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.