Bible Versions
Bible Books

Psalms 42:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
ERVKN   ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.
IRVKN   ನಾನು ಭಜನೋತ್ಸವದಲ್ಲಿ ಸೇರಿ,
ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ,
ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು,
ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us