Bible Versions
Bible Books

Psalms 42:9 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
ERVKN   ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.
IRVKN   ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ?
ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us